alex Certify ಕೊನೆಯುಸಿರೆಳೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ ಟಿಪ್ಪು – SDPI ಆಕ್ಸಿಜನ್; ಯು.ಟಿ. ಖಾದರ್ ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊನೆಯುಸಿರೆಳೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ ಟಿಪ್ಪು – SDPI ಆಕ್ಸಿಜನ್; ಯು.ಟಿ. ಖಾದರ್ ವ್ಯಂಗ್ಯ

 

ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಯು.ಟಿ. ಖಾದರ್, ಬಿಜೆಪಿ ಸರ್ಕಾರ ಕೊನೆಯುಸಿರೆಳೆಯುತ್ತಿದೆ. ಹೀಗಾಗಿ ಟಿಪ್ಪು, ಭಯೋತ್ಪಾದನೆ ಮತ್ತು ಎಸ್‌ಡಿಪಿಐ ವಿಚಾರಗಳನ್ನು ಆಕ್ಸಿಜನ್ ಆಗಿ ಬಳಕೆ ಮಾಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಭಾರತ -ಪಾಕಿಸ್ತಾನದ ನಡುವೆ ಕ್ರಿಕೆಟ್ ಬೇಡ ಎಂದಿದ್ದೆವು. ಆದರೆ ಈಗಿನ ಸರ್ಕಾರ ಎರಡೂ ತಂಡಗಳನ್ನು ದುಬೈಗೆ ಕರೆದುಕೊಂಡು ಹೋಗಿ ಪಂದ್ಯಗಳನ್ನು ಆಡಿಸುತ್ತಿದೆ ಎಂದು ಆರೋಪಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...