alex Certify ‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಶಿವಕಾರ್ತಿಕ್ ನಿರ್ದೇಶನದ ಬಹುನಿರೀಕ್ಷೆಯ ‘ಕೋಟಿಗೊಬ್ಬ3’ ಸಿನಿಮಾ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ ಈ ಟ್ರೈಲರ್ ರಿಲೀಸ್ ಆದ 30 ನಿಮಿಷಗಳಲ್ಲಿ 1 ಲಕ್ಷದ 50 ಸಾವಿರ ವೀಕ್ಷಣೆ ಪಡೆದುಕೊಂಡಿದೆ.

BIG BREAKING: ಆಪ್ತನ ಮನೆ ಮೇಲೆ IT ದಾಳಿ; ಬಿ.ಎಸ್.ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ

ಆ್ಯಕ್ಷನ್ ಥ್ರಿಲ್ಲರ್ ಆಧಾರಿತ ಈ ಚಿತ್ರವನ್ನು ಸೂರಪ್ಪ ಬಾಬು ನಿರ್ಮಾಣ ಮಾಡಿದ್ದು ಮಡೋನ್ನಾ ಸೆಬಾಸ್ಟಿಯನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡಿದ್ದಾರೆ ಶ್ರದ್ಧಾ ದಾಸ್, ರವಿಶಂಕರ್, ಅಫ್ತಾಬ್ ಶಿವದಾಸಾನಿ ಸೇರಿದಂತೆ ಮೊದಲಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...