alex Certify ಕ್ರಿಕೆಟ್ ಪ್ರೇಮಿ ವರ ತನ್ನ ಮದುವೆಯಲ್ಲಿ ವಧುವಿಗೆ ಕೊಟ್ಟ ಗಿಫ್ಟ್ ಏನು ಗೊತ್ತಾ ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಕೆಟ್ ಪ್ರೇಮಿ ವರ ತನ್ನ ಮದುವೆಯಲ್ಲಿ ವಧುವಿಗೆ ಕೊಟ್ಟ ಗಿಫ್ಟ್ ಏನು ಗೊತ್ತಾ ?

ಕ್ರಿಕೆಟ್ ಪ್ರಿಯರಿಗೆ ರಸದೌತಣ ನೀಡಲು ಐಪಿಎಲ್ ಶುರುವಾಗುತ್ತಿದೆ. ಮಾರ್ಚ್ 31ರಂದು ಟೂರ್ನಿ ಆರಂಭಗೊಳ್ಳುತ್ತಿದ್ದು, ಅಂದು ಸಂಜೆ 7:30ಕ್ಕೆ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ.

ಐಪಿಎಲ್ ನ 15 ಆವೃತ್ತಿಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೂ ಚಾಂಪಿಯನ್ ಆಗಿಲ್ಲವಾದರೂ ಆರ್.ಸಿ.ಬಿ. ಅಭಿಮಾನಿಗಳ ನಿರೀಕ್ಷೆ ಮಾತ್ರ ಇನ್ನೂ ನಿಂತಿಲ್ಲ. ಹದಿನಾರನೇ ಆವೃತ್ತಿಯಲ್ಲಾದರೂ ‘ಕಪ್ ನಮ್ದೇ’ ಆಗಬಹುದಾ ಎಂಬ ಕಾತರ ಅವರಿಗಿದೆ.

ಇದರ ಮಧ್ಯೆ ಮದುವೆಯೊಂದರಲ್ಲೂ ಐಪಿಎಲ್ ಹವಾ ಮುಂದುವರೆದಿದ್ದು, ಇದರ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಧೀರಜ್ ಎಂಬ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿ, ತನ್ನ ಮದುವೆಯಲ್ಲಿ ವಧು ದೀಪಿಕಾ ಅವರಿಗೆ RCB ಜೆರ್ಸಿ ನೀಡುವ ಮೂಲಕ ತಂಡ ಹಾಗೂ ಕೊಹ್ಲಿ ಮೇಲಿನ ತಮ್ಮ ಪ್ರೀತಿ ಮೆರೆದಿದ್ದಾರೆ. ಅಭಿಮಾನಿಗಳಿಗಾಗಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪಂದ್ಯಗಳ ಪಟ್ಟಿ ಇಲ್ಲಿದೆ.

ಆರ್​ಸಿಬಿ ವೇಳಾಪಟ್ಟಿ ಇಂತಿದೆ

ಪಂದ್ಯ 1: ಏಪ್ರಿಲ್ 2, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್, ಬೆಂಗಳೂರು

ಪಂದ್ಯ 2: ಏಪ್ರಿಲ್ 6, 2023 – ಕೋಲ್ಕತ್ತಾ ನೈಟ್ ರೈಡರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೋಲ್ಕತ್ತಾ

ಪಂದ್ಯ 3: ಏಪ್ರಿಲ್ 10,2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಖನೌ ಸೂಪರ್ ಜಯಂಟ್ಸ್‌, ಬೆಂಗಳೂರು

ಪಂದ್ಯ 4: ಏಪ್ರಿಲ್ 15, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್, ಬೆಂಗಳೂರು

ಪಂದ್ಯ 5: ಏಪ್ರಿಲ್ 17, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್, ಬೆಂಗಳೂರು

ಪಂದ್ಯ 6: ಏಪ್ರಿಲ್ 20, 2023 – ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮೊಹಾಲಿ

ಪಂದ್ಯ 7: ಏಪ್ರಿಲ್ 23, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ್ ರಾಯಲ್ಸ್, ಬೆಂಗಳೂರು

ಪಂದ್ಯ 8: ಏಪ್ರಿಲ್ 26, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್, ಬೆಂಗಳೂರು

ಪಂದ್ಯ 9: ಮೇ 1, 2023 – ಲಖನೌ ಸೂಪರ್ ಜಯಂಟ್ಸ್‌ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಲಖನೌ

ಪಂದ್ಯ 10: ಮೇ 6, 2023 – ದೆಹಲಿ ಕ್ಯಾಪಿಟಲ್ಸ್ vsರಾಯಲ್ ಚಾಲೆಂಜರ್ಸ್ ಬೆಂಗಳೂರು, ದೆಹಲಿ

ಪಂದ್ಯ 11: ಮೇ 9, 2023 – ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ

ಪಂದ್ಯ 12: ಮೇ 14, 2023 – ರಾಜಸ್ಥಾನ ರಾಯಲ್ಸ್ vsರಾಯಲ್ ಚಾಲೆಂಜರ್ಸ್ ಬೆಂಗಳೂರು, ಜೈಪುರ

ಪಂದ್ಯ 13: ಮೇ 18, 2023 – ಸನ್‌ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಹೈದರಾಬಾದ್

ಪಂದ್ಯ 14: ಮೇ 21, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟನ್ಸ್, ಬೆಂಗಳೂರು

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...