alex Certify ಕ್ರಿಸ್ಮಸ್ ನಂದು ತೆರೆಮೇಲೆ ಬರಲಿದೆ ಡಾಲಿ ಧನಂಜಯ್ ನಟನೆಯ ‘ಬಡವ ರಾಸ್ಕಲ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಸ್ಮಸ್ ನಂದು ತೆರೆಮೇಲೆ ಬರಲಿದೆ ಡಾಲಿ ಧನಂಜಯ್ ನಟನೆಯ ‘ಬಡವ ರಾಸ್ಕಲ್’

ಶಂಕರ್ ಗುರು ನಿರ್ದೇಶನದ ಡಾಲಿ ಧನಂಜಯ್ ನಟನೆಯ ‘ಬಡವ ರಾಸ್ಕಲ್’ ಸಿನಿಮಾ ಡಿಸೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದೆ. ಡಾಲಿ ಧನಂಜಯ್ ಗೆ ಜೋಡಿಯಾಗಿ ಅಮೃತಾ ಅಯ್ಯಂಗಾರ್ ಅಭಿನಯಿಸಿದ್ದಾರೆ.

BIG NEWS: HDK ಹಾಗೂ ಸಿದ್ದರಾಮಯ್ಯ ಇಬ್ಬರಿಗೂ ಹುಚ್ಚು ಹಿಡಿದಿದೆ; ಮಾಜಿ ಸಿಎಂ ಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರ ವಾಗ್ದಾಳಿ

ಸೆಪ್ಟೆಂಬರ್ 24ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರ ಡಿಸೆಂಬರ್ 24ರಂದು ತೆರೆಮೇಲೆ ಅಪ್ಪಳಿಸಲಿದೆ. ಇತ್ತೀಚೆಗೆ ಈ ಚಿತ್ರದ ‘ಉಡುಪಿ ಹೋಟೆಲು’ ಎಂಬ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು.

ವಿಜಯ್ ಪ್ರಕಾಶ್ ಧ್ವನಿಯಲ್ಲಿ ಮೂಡಿಬಂದ ಈ ಸುಮಧುರ ಹಾಡು ಯುಟ್ಯೂಬ್ ನಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಡಾಲಿ ಧನಂಜಯ್ ಅವರ ರತ್ನನ್ ಪ್ರಪಂಚ ಸಿನಿಮಾ ಕೂಡ ಸದ್ಯದಲ್ಲೇ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...