alex Certify ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಆಟಗಾರ ವಿನಯ್ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಆಟಗಾರ ವಿನಯ್ ಇನ್ನಿಲ್ಲ

May be an image of 4 people, beard and people standingಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಆಟಗಾರ ವಿನಯ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಿನಯ್ ರಾಷ್ಟ್ರಮಟ್ಟದ ಖೋಖೋ ಆಟಗಾರರಾಗಿದ್ದರು. ಜ್ವರದಿಂದ ಬಳಲುತ್ತಿದ್ದ ಅವರನ್ನು ಮೊದಲಿಗೆ ತೀರ್ಥಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆ ಬಳಿಕ ಮಣಿಪಾಲದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗಿದೆ ಸೋಮವಾರದಂದು ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...