alex Certify ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಶಾಲೆಗಳ ಮಾನ್ಯತೆ ನವೀಕರಣ: ಜ. 25ರವರೆಗೆ ಅವಕಾಶ | Prajavani

ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗೆ ಮಹತ್ವದ ಮಾಹಿತಿ ಒಂದು ಇಲ್ಲಿದೆ. ಈ ಶಾಲೆಗಳ ನವೀಕರಣದ ಅವಧಿಯನ್ನು ವಿಸ್ತರಿಸಲಾಗಿದೆ.

ಜನವರಿ 25 ರವರೆಗೆ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ನವೀಕರಣ ಅವಧಿಯನ್ನು ವಿಸ್ತರಿಸಲಾಗಿದ್ದು, ಅಷ್ಟರೊಳಗಾಗಿ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಫೆಬ್ರವರಿ 9 ರೊಳಗೆ ಶಿಕ್ಷಣ ಇಲಾಖೆ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಿದ್ದು, ಈಗ ನೀಡಿರುವ ಅವಧಿಯೊಳಗೆ ವಿಸ್ತರಿಸಿಕೊಳ್ಳದಿದ್ದರೆ ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತ ವಿಶಾಲ್ ಎಚ್ಚರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...