alex Certify ಖ್ಯಾತ ನಿರ್ದೇಶಕ ದಿ. ಪುಟ್ಟಣ್ಣ ಕಣಗಾಲ್ ಸಹೋದರನ ಪುತ್ರ ಅಮೆರಿಕದಲ್ಲಿ ವಿಧಿವಿಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖ್ಯಾತ ನಿರ್ದೇಶಕ ದಿ. ಪುಟ್ಟಣ್ಣ ಕಣಗಾಲ್ ಸಹೋದರನ ಪುತ್ರ ಅಮೆರಿಕದಲ್ಲಿ ವಿಧಿವಿಶ

ಖ್ಯಾತ ಸಿನಿಮಾ ನಿರ್ದೇಶಕ ದಿವಂಗತ ಪುಟ್ಟಣ್ಣ ಕಣಗಾಲ್ ಅವರ ಸಹೋದರನ ಪುತ್ರ, ಚಿತ್ರ ಸಾಹಿತಿ ಪುರುಷೋತ್ತಮ ಕಣಗಲ್ ಅಮೆರಿಕದ ತಮ್ಮ ಮಗಳ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಪುತ್ರರಾಗಿದ್ದ ಪುರುಷೋತ್ತಮ ಕಣಗಾಲ್ ಕನ್ನಡದ ಹಲವು ಚಿತ್ರಗಳಿಗೆ ಗೀತರಚನೆ ಮಾಡಿದ್ದರು.

ಪುರುಷೋತ್ತಮ ಕಣಗಾಲ್ ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದು, ಕನ್ನಡ ಚಿತ್ರರಂಗದ ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...