alex Certify ‘ಅಪ್ಪು’ ಅಭಿಮಾನಿಗಳ ಜೊತೆ ಹೆಜ್ಜೆ ಹಾಕಿದ ರಾಘಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಪ್ಪು’ ಅಭಿಮಾನಿಗಳ ಜೊತೆ ಹೆಜ್ಜೆ ಹಾಕಿದ ರಾಘಣ್ಣ

‘ಗಂಧದಗುಡಿ’ ಯನ್ನು ವೀಕ್ಷಿಸಿ ಭಾವುಕರಾಗಿರುವ ಪ್ರೇಕ್ಷಕರು ನಮ್ಮನ್ನು ಅಗಲಿರುವ ಪುನೀತ್ ರಾಜಕುಮಾರ್ ಅವರನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ತಮ್ಮ ಆರಾಧ್ಯ ದೈವ ಪುನೀತ್ ರಾಜಕುಮಾರ್ ಅವರನ್ನು ದೊಡ್ಡ ತೆರೆ ಮೇಲೆ ಕಣ್ತುಂಬಿಕೊಂಡ ಅಭಿಮಾನಿಗಳು ಪುನೀತರಾಗಿದ್ದಾರೆ.

ಇವರ ಮಧ್ಯೆ ಪುನೀತ್ ರಾಜಕುಮಾರ್ ಅವರ ಸಹೋದರ ರಾಘವೇಂದ್ರ ರಾಜ್ ಕುಮಾರ್ ಸಹ ‘ಗಂಧದಗುಡಿ’ ಸಿನಿಮಾ ವೀಕ್ಷಣೆಗಾಗಿ ನರ್ತಕಿ ಚಿತ್ರಮಂದಿರಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳ ಜೊತೆ ಹೆಜ್ಜೆ ಹಾಕಿದ್ದಾರೆ. ಅಲ್ಲದೆ ಸಹೋದರನನ್ನು ತೆರೆ ಮೇಲೆ ಕಂಡು ಭಾವುಕರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...