alex Certify ‘ಗಜರಾಮ’ ಚಿತ್ರದ ಮೊದಲ ಹಂತದ ಶೂಟಿಂಗ್ ಮುಕ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಗಜರಾಮ’ ಚಿತ್ರದ ಮೊದಲ ಹಂತದ ಶೂಟಿಂಗ್ ಮುಕ್ತಾಯ

ಸುನೀಲ್ ಕುಮಾರ್ ನಿರ್ದೇಶನದ ರಾಜವರ್ಧನ್ ನಟನೆಯ ಗಜರಾಮ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು ಮೊದಲನೇ ಹಂತದ ಶೂಟಿಂಗ್ ಮುಕ್ತಾಯಗೊಳಿಸಿರುವ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಸಂಭ್ರಮಿಸಿದೆ.

ಲೈಫ್ ಲೈನ್ ಫಿಲ್ಮ್ಸ್ ಬ್ಯಾನರ್ ನಡಿ ನರಸಿಂಹ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ರಾಜವರ್ಧನ್ ಗೆ ಜೋಡಿಯಾಗಿ ತಪಸ್ವಿನಿ ಪೂಣಚ್ಚ ಅಭಿನಯಿಸಿದ್ದಾರೆ. ದೀಪಕ್ ಕೂಡ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು, ಮಲ್ಲಿಕಾರ್ಜುನ್ ಕಾಶಿ ಹಾಗೂ ಕ್ಸೇವಿಯರ್ ಫರ್ನಾಂಡಿಸ್ ಸಹ ನಿರ್ಮಾಪಕರಾಗಿದ್ದಾರೆ. ಮನೋಮೂರ್ತಿ ಅವರ ಸಂಗೀತ ಈ ಚಿತ್ರಕ್ಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...