alex Certify ಗಣೇಶ ಹಬ್ಬಕ್ಕೆ ಪೋಸ್ಟರ್ ಹಂಚಿಕೊಂಡ ‘ಕ್ರಾಂತಿ’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣೇಶ ಹಬ್ಬಕ್ಕೆ ಪೋಸ್ಟರ್ ಹಂಚಿಕೊಂಡ ‘ಕ್ರಾಂತಿ’ ಚಿತ್ರತಂಡ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಕ್ರಾಂತಿ ಚಿತ್ರ 5 ಭಾಷೆಯಲ್ಲಿ ತೆರೆಕಾಣಲಿದ್ದು, ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

ಗಣೇಶ ಹಬ್ಬದ ಪ್ರಯುಕ್ತ ‘ಕ್ರಾಂತಿ’ ಚಿತ್ರತಂಡ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದ್ದಾರೆ.

ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಈ ಪೋಸ್ಟರ್ ರಿಲೀಸ್ ಆಗಿದ್ದು, ದರ್ಶನ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 55ನೇ ಸಿನಿಮಾ ಇದಾಗಿದ್ದು, ವಿ. ಹರಿಕೃಷ್ಣ ನಿರ್ದೇಶನದಲ್ಲಿ ಮೂಡಿಬರುತ್ತಿದೆ.

ಮೀಡಿಯಾ ಹೌಸ್ ಬ್ಯಾನರ್ ನಡಿ ಶೈಲಜಾ ನಾಗ್ ಹಾಗೂ ಬಿ. ಸುರೇಶ್ ಬಂಡವಾಳ ಹೂಡಿದ್ದು, ಡಿಂಪಲ್ ಕ್ವೀನ್ ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...