alex Certify ‘ಗನಿ’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಗನಿ’ ಚಿತ್ರದ ಟೀಸರ್ ರಿಲೀಸ್

ವರುಣ್ ತೇಜ್ ನಟನೆಯ ಕಿರಣ್ ನಿರ್ದೇಶನದ ಬಹುನಿರೀಕ್ಷೆಯ ‘ಗನಿ’ ಸಿನಿಮಾ ಟೀಸರ್ ಅನ್ನು ಇಂದು ಗೀತಾ ಆರ್ಟ್ಸ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ ಈ ಟೀಸರ್ ರಿಲೀಸ್ ಆದ 1 ಗಂಟೆಗಳಲ್ಲಿ 4 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ.

ಕಂಗನಾರ ‘ಭಿಕ್ಷೆ’ ಹೇಳಿಕೆಯನ್ನು ಮುಸ್ಲಿಂ ನೀಡಿದ್ದರೆ ಗುಂಡು ಹಾರಿಸುತ್ತಿದ್ರು: ಒವೈಸಿ ಹೇಳಿಕೆಯ ಈ ವಿಡಿಯೋ ವೈರಲ್

ಸ್ಪೋರ್ಟ್ಸ್ ಡ್ರಾಮಾ ಆಧಾರಿತ ಈ ಚಿತ್ರದಲ್ಲಿ ವರುಣ್ ತೇಜ್ ಸೇರಿದಂತೆ ಜಗಪತಿ ಬಾಬು ಸಾಯಿ ಮಂಜ್ರೇಕರ್‌ ಸುನಿಲ್ ಶೆಟ್ಟಿ ನವೀನ್ ಚಂದ್ರ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಸೇರಿದಂತೆ ಮೊದಲಾದ ಕಲಾವಿದರು ತೆರೆಹಂಚಿಕೊಂಡಿದ್ದಾರೆ ರಿನೈಸನ್ಸ್ ಪಿಕ್ಚರ್ಸ್ ಬ್ಯಾನರ್ ನಡಿ ಈ ಸಿನಿಮಾ ನಿರ್ಮಾಣ ಮಾಡಿದ್ದು ಎಸ್ ತಮನ್ ಸಂಗೀತ ಸಂಯೋಜನೆ ನೀಡಿದ್ದಾರೆ ಡಿಸೆಂಬರ್ 3ರಂದು ತೆರೆಕಾಣಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...