alex Certify ಗಮನಿಸಿ: ‘ಅತಿಥಿ ಶಿಕ್ಷಕ’ ರ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ‘ಅತಿಥಿ ಶಿಕ್ಷಕ’ ರ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯ ಸರ್ಕಾರ, ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ಅನುಗುಣವಾಗಿ 2022 – 23ನೇ ಸಾಲಿನಲ್ಲಿ 5,159 ಅತಿಥಿ ಶಿಕ್ಷಕರ ನೇಮಕಾತಿಗೆ ಮುಂದಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜುಲೈ 26 ಕೊನೆ ದಿನವಾಗಿದ್ದು, ಆಯ್ಕೆಯಾದ ಅತಿಥಿ ಶಿಕ್ಷಕರಿಗೆ 10,500 ರೂಪಾಯಿ ಗೌರವಧನವನ್ನು ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ schooleducation.kar.nic.in ವೆಬ್ ಸೈಟ್ ಗೆ ಭೇಟಿ ನೀಡಿ ವಿವರ ಪಡೆಯಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...