alex Certify ಗಮನಿಸಿ: ಇನ್ನೂ ಮೂರು ದಿನಗಳ ಕಾಲ ಮುಂದುವರೆಯಲಿದೆ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಇನ್ನೂ ಮೂರು ದಿನಗಳ ಕಾಲ ಮುಂದುವರೆಯಲಿದೆ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈಗಾಗಲೇ ಚಳಿಯಿಂದ ತತ್ತರಿಸುತ್ತಿರುವ ಜನತೆಗೆ ಮಳೆರಾಯ ಮತ್ತಷ್ಟು ಹೈರಾಣಾಗಿಸಿದ್ದಾನೆ.

ಗುರುವಾರದಂದು ಸಹ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಇನ್ನು ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ.

ಕುಟುಂಬದೊಂದಿಗೆ ಗುಜರಾತ್ ಥಾಲಿ ಸವಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಈ ಹಿನ್ನೆಲೆಯಲ್ಲಿ ಮಲೆನಾಡು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದರೆ, ಬೆಂಗಳೂರು, ಹಳೆ ಮೈಸೂರು ಹಾಗೂ ದಕ್ಷಿಣ ಒಳನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...