alex Certify ಗಮನಿಸಿ: ಐಟಿ ರಿಟರ್ನ್ಸ್ ಸಲ್ಲಿಸಲು ಇಂದು ಕಡೆಯ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಐಟಿ ರಿಟರ್ನ್ಸ್ ಸಲ್ಲಿಸಲು ಇಂದು ಕಡೆಯ ದಿನ

2021-22 ನೇ ಹಣಕಾಸು ವರ್ಷದ ಆದಾಯ ತೆರಿಗೆ ವಿವರ ಸಲ್ಲಿಸಲು ಜುಲೈ 31ರ ಇಂದು ಅಂತಿಮ ದಿನವಾಗಿದೆ. ಗಡುವು ವಿಸ್ತರಣೆ ಲೆಕ್ಕಾಚಾರದಲ್ಲಿದ್ದವರು ಇದನ್ನು ಗಮನಿಸಬೇಕಿದೆ.

ಈ ಹಿಂದೆ ಐಟಿ ರಿಟರ್ನ್ಸ್ ಸಲ್ಲಿಕೆ ಅವಧಿಯನ್ನು ಹಲವು ಬಾರಿ ಮುಂದೂಡಿದ್ದ ಕಾರಣ ಈ ಬಾರಿಯೂ ಸಹ ಮುಂದೂಡಬಹುದೆಂಬ ನಿರೀಕ್ಷೆಯಲ್ಲಿ ಬಹಳಷ್ಟು ಮಂದಿ ಇದ್ದರು.

ಆದರೆ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಈಗಾಗಲೇ ಹಲವು ಬಾರಿ ಈ ಕುರಿತು ಸ್ಪಷ್ಟನೆ ನೀಡಿದ್ದು ಯಾವುದೇ ಕಾರಣಕ್ಕೂ ಐಟಿ ರಿಟರ್ನ್ಸ್ ಸಲ್ಲಿಕೆ ಅವಧಿಯನ್ನು ಮುಂದೂಡಲಾಗುವುದಿಲ್ಲ ಎಂದು ತಿಳಿಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...