alex Certify ಗಮನಿಸಿ: ಗ್ರಾಮ ಪಂಚಾಯತಿ ಅಧ್ಯಕ್ಷ – ಉಪಾಧ್ಯಕ್ಷ – ಸದಸ್ಯರುಗಳು ತಮ್ಮ ಲೆಟರ್ ಹೆಡ್ ನಲ್ಲಿ ಸರ್ಕಾರದ ಲಾಂಛನ ಹಾಕುವಂತಿಲ್ಲ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಗ್ರಾಮ ಪಂಚಾಯತಿ ಅಧ್ಯಕ್ಷ – ಉಪಾಧ್ಯಕ್ಷ – ಸದಸ್ಯರುಗಳು ತಮ್ಮ ಲೆಟರ್ ಹೆಡ್ ನಲ್ಲಿ ಸರ್ಕಾರದ ಲಾಂಛನ ಹಾಕುವಂತಿಲ್ಲ…!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೀಡಿರುವ ಮಹತ್ವದ ಮಾಹಿತಿಯೊಂದರಲ್ಲಿ ಸರ್ಕಾರದ ಲಾಂಛನದ ಬಳಕೆ ಕುರಿತಂತೆ ಸ್ಪಷ್ಟನೆ ಕೊಡಲಾಗಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ತಮ್ಮ ಲೆಟರ್ ಹೆಡ್ ಅಥವಾ ವಿಸಿಟಿಂಗ್ ಕಾರ್ಡ್ ಗಳಲ್ಲಿ ಕರ್ನಾಟಕ ಸರ್ಕಾರದ ಲಾಂಛನ ಬಳಸಿಕೊಳ್ಳುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷ ಕೆ.ಎಸ್. ಸತೀಶ್ ಅವರು ಬರೆದಿದ್ದ ಪತ್ರಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಿಂಬರಹ ನೀಡುವ ಮೂಲಕ ಈ ಸ್ಪಷ್ಟನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...