ರಾಜ್ಯ ಸರ್ಕಾರ, ಉಪ ನೋಂದಣಾಧಿಕಾರಿ (ಸಬ್ ರಿಜಿಸ್ಟ್ರಾರ್) ಕಚೇರಿ ಸಮಯವನ್ನು ಮರು ಪರಿಷ್ಕರಣೆ ಮಾಡಿದೆ
ಈ ಕುರಿತು ಮಂಗಳವಾರದಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದ್ದು, ಕಚೇರಿಗಳು ಇನ್ನು ಮುಂದೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5:30ರ ವರೆಗೆ ಕಾರ್ಯನಿರ್ವಹಿಸುತ್ತವೆ.
ರೈತ ಸಮುದಾಯದಲ್ಲಿಂದು ಮಣ್ಣೆತ್ತಿನ ಅಮಾವಾಸ್ಯೆ ಸಂಭ್ರಮ
ಅಲ್ಲದೆ ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಘೋಷಣೆ ಮಾಡಲಾಗಿದ್ದು, ಈ ಮೊದಲು ಸಬ್ ರಿಜಿಸ್ಟ್ರಾರ್ ಕಚೇರಿಗಳು ಬೆಳಗ್ಗೆ 10 ಗಂಟೆಯಿಂದ ಸಂಜೆ 7:00 ಗಂಟೆಯವರೆಗೆ ಕಾರ್ಯ ನಿರ್ವಹಿಸುತ್ತಿದ್ದವು.