alex Certify ಗಮನಿಸಿ: ಬದಲಾಗಿದೆ ಉಪ ನೋಂದಣಾಧಿಕಾರಿ ಕಚೇರಿ ಸಮಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಬದಲಾಗಿದೆ ಉಪ ನೋಂದಣಾಧಿಕಾರಿ ಕಚೇರಿ ಸಮಯ

 

ರಾಜ್ಯ ಸರ್ಕಾರ, ಉಪ ನೋಂದಣಾಧಿಕಾರಿ (ಸಬ್ ರಿಜಿಸ್ಟ್ರಾರ್) ಕಚೇರಿ ಸಮಯವನ್ನು ಮರು ಪರಿಷ್ಕರಣೆ ಮಾಡಿದೆ

ಈ ಕುರಿತು ಮಂಗಳವಾರದಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದ್ದು, ಕಚೇರಿಗಳು ಇನ್ನು ಮುಂದೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5:30ರ ವರೆಗೆ ಕಾರ್ಯನಿರ್ವಹಿಸುತ್ತವೆ.

ರೈತ ಸಮುದಾಯದಲ್ಲಿಂದು ಮಣ್ಣೆತ್ತಿನ ಅಮಾವಾಸ್ಯೆ ಸಂಭ್ರಮ

ಅಲ್ಲದೆ ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಘೋಷಣೆ ಮಾಡಲಾಗಿದ್ದು, ಈ ಮೊದಲು ಸಬ್ ರಿಜಿಸ್ಟ್ರಾರ್ ಕಚೇರಿಗಳು ಬೆಳಗ್ಗೆ 10 ಗಂಟೆಯಿಂದ ಸಂಜೆ 7:00 ಗಂಟೆಯವರೆಗೆ ಕಾರ್ಯ ನಿರ್ವಹಿಸುತ್ತಿದ್ದವು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...