alex Certify ಗಮನಿಸಿ: ಮತದಾನ ದಿನದಂದು ನ್ಯಾಯಾಲಯಗಳಿಗೆ ‘ರಜೆ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಮತದಾನ ದಿನದಂದು ನ್ಯಾಯಾಲಯಗಳಿಗೆ ‘ರಜೆ’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, ಸಾರ್ವಜನಿಕರು ಮತದಾನ ಮಾಡುವ ಸಲುವಾಗಿ ಈಗಾಗಲೇ ಸಾರ್ವತ್ರಿಕ ರಜಾ ದಿನವನ್ನು ಘೋಷಿಸಲಾಗಿದೆ. ಅಂದು ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡಲು ಆದೇಶಿಸಲಾಗಿದೆ.

ಇದರ ಜೊತೆಗೆ ಹೈಕೋರ್ಟ್, ಅಂದು ಎಲ್ಲ ನ್ಯಾಯಾಲಯಗಳಿಗೆ ರಜೆ ಘೋಷಿಸಿದ್ದು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಆದೇಶದಂತೆ ರಿಜಿಸ್ಟ್ರಾರ್ ಜನರಲ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.

ಮೇ 10ರ ಬುಧವಾರದಂದು ರಾಜ್ಯದ ತಾಲೂಕು, ಜಿಲ್ಲಾ ನ್ಯಾಯಾಲಯಗಳು, ಹೈಕೋರ್ಟ್ ಸೇರಿದಂತೆ ಎಲ್ಲ ನ್ಯಾಯಾಲಯಗಳಿಗೆ ರಜೆ ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...