alex Certify ಗಮನಿಸಿ: ಶಿವಮೊಗ್ಗ ನಗರದಲ್ಲಿ 2 ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಶಿವಮೊಗ್ಗ ನಗರದಲ್ಲಿ 2 ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ

ಶಿವಮೊಗ್ಗ ನಗರದಲ್ಲಿ ಎರಡು ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಕೃಷ್ಣರಾಜೇಂದ್ರ ಜಲಶುದ್ಧೀಕರಣ ಕೇಂದ್ರಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಆ.21 ಮತ್ತು ಆ.22 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಮಹಾನಗರಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...