alex Certify ಗಮನಿಸಿ: SBI ಗ್ರಾಹಕರಿಗೆ ಮಹತ್ವದ ಸುದ್ದಿ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: SBI ಗ್ರಾಹಕರಿಗೆ ಮಹತ್ವದ ಸುದ್ದಿ….!

ಎಸ್ ಬಿ ಐ ಗ್ರಾಹಕರಿಗೆ ಶಾಕಿಂಗ್ ಸುದ್ದಿಯೊಂದು ಹೊರ ಬಿದ್ದಿದೆ. ಇದೇ ತಿಂಗಳ 11 ಹಾಗೂ 12ರಂದು ಇಂಟರ್ನೆಟ್ ಬ್ಯಾಂಕಿಂಗ್ ಸೇವೆ ಇರುವುದಿಲ್ಲ ಎಂದು ಬ್ಯಾಂಕ್ ಹೇಳಿದೆ.

ತಂತ್ರಜ್ಞಾನದ ಅಪ್ ಗ್ರೇಡ್ ಮಾಡುವುದರಿಂದಾಗಿ ಎಸ್ ಬಿ ಐ ಬ್ಯಾಂಕಿಂಗ್ ಸೇವೆಗಳ ಬಳಕೆದಾರರಿಗೆ 300 ನಿಮಿಷಗಳ ಕಾಲ ಇಂಟರ್ನೆಟ್ ಬ್ಯಾಂಕಿಂಗ್ ಸೇವೆ ಸ್ಥಗಿತವಾಗಿರುತ್ತದೆ. ಡಿ. 11ರ ರಾತ್ರಿ 11.30ರಿಂದ ಡಿ. 12ರ ಬೆಳಿಗ್ಗೆ 4.30ರ ವರೆಗೆ ಈ ಸೇವೆ ಲಭಿಸುವುದಿಲ್ಲ. ಈ ಸಂದರ್ಭದಲ್ಲಿ ಇಂಟರ್ನೆಟ್ ಬ್ಯಾಂಕಿಂಗ್, ಯೋನೋ ಲೈಟ್, ಯೋನೋ ಸೇವೆಗಳನ್ನು ಗ್ರಾಹಕರು ಬಳಸಲು ಸಾಧ್ಯವಾಗುವುದಿಲ್ಲ ಎಂದು ಎಸ್ ಬಿ ಐ ಟ್ವಿಟರ್ ಮೂಲಕ ತಿಳಿಸಿದೆ.

ಇದಕ್ಕೆ ಗ್ರಾಹಕರು ಸಹಕರಿಸಬೇಕು ಎಂದು ಟ್ವಿಟ್ ಮೂಲಕ ಮನವಿ ಮಾಡಲಾಗಿದೆ. ದೇಶದಲ್ಲಿಯೇ ಎಸ್ ಬಿ  ಅತೀ ಹೆಚ್ಚು ಗ್ರಾಹಕರನ್ನು ಹೊಂದಿದೆ. ಎಸ್ ಬಿ ಐ ದೇಶದಲ್ಲಿ 22 ಸಾವಿರಕ್ಕೂ ಅಧಿಕ ಶಾಖೆಗಳನ್ನು ಹೊಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...