ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದರೂ, ಸಾವಿನ ಸಂಖ್ಯೆ ಮಾತ್ರ ಮುಂದುವರೆದಿದೆ. ಕೊರೊನಾ ಸೋಂಕಿಗೆ ಗರ್ಭಿಣಿ ಕಾನ್ಸ್ ಟೇಬಲ್ ಓರ್ವರು ಬಲಿಯಾಗಿರುವ ಘಟನೆ ನಡೆದಿದೆ.
ಮರದಲ್ಲಿ ಹನುಮಾನ್ ಚಾಲೀಸಾ ಕೆತ್ತಿದ ಕಲಾವಿದ….!
ದಾವಣಗೆರೆಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗರ್ಭಿಣಿ ಕಾನ್ಸ್ ಟೇಬಲ್ ಇದೀಗ ಸೋಂಕಿಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮಹಿಳಾ ಕನ್ಸ್ ಟೇಬಲ್ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.