alex Certify ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್

ಶಿವಮೊಗ್ಗ: ತುಂಗಾ ನಗರ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮದಾರಿಪಾಳ್ಯದ ಮೊಹ್ಮದ್ ಪೀರ್(21), ಮತ್ತೂರಿನ ಯೂಸೂಫ್ ಖಾನ್ (20), ಶಿವಮೊಗ್ಗದ ಮೊಹ್ಮದ್ ಆಸೀಫ್ ಅಲಿಯಾಸ್ ಮೊಹ್ಮದ್ ರಫೀಕ್(21) ಬಂಧಿತ ಆರೋಪಿಗಳಾಗಿದ್ದು, ಖಚಿತ ಮಾಹಿತಿ ಮೇರೆಗೆ ಉಪವಿಭಾಗ ಡಿವೈಎಸ್ಪಿ ನೇತೃತ್ವದಲ್ಲಿ ತುಂಗಾ ನಗರ ಠಾಣೆ ಪಿಎಸ್ಐ ಮತ್ತು ಸಿಬ್ಬಂದಿಗಳ ತಂಡವು ಆರೋಪಿಗಳನ್ನು ಬಂಧಿಸಿದೆ.

ಬಂಧಿತರಿಂದ ಸುಮಾರು 20 ಸಾವಿರ ರೂ. ಮೌಲ್ಯದ 615 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...