ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ವೈದ್ಯೆ ಸೇರಿದಂತೆ ಇಬ್ಬರು ರೆಡ್ ಹ್ಯಾಂಡ್ ಆಗಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ ನಡೆದಿದೆ.
ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬದಲಾವಣೆಗೆ ಟ್ವಿಸ್ಟ್; ನಲಪಾಡ್ ಗೆ ಬಿಗ್ ಶಾಕ್
ಕೇರಳದ ಕಾಂಗಾಡ್ ನ ಹರಿಮಲ ಆಸ್ಪತ್ರೆ ವೈದ್ಯೆ ಮಿನು ರಶ್ಮಿ ಹಾಗೂ ಕಾಸರಗೋಡು ಮೂಲದ ಅಜ್ಮಲ್ ಬಂಧಿತ ಆರೋಪಿಗಳು. ಇಬ್ಬರು ಆರೋಪಿಗಳು ದೇರಳಕಟ್ಟೆ ಬಳಿ ಸ್ನೇಹಿತನಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಟೆಕ್ಕಿ ಪತ್ನಿಯನ್ನು ಹತ್ಯೆ ಮಾಡಲು ಭಯಾನಕ ಸ್ಕೆಚ್ ಹಾಕಿದ್ದ ಪತಿ
ಬಂಧಿತರಿಂದ ಪೊಲೀಸರು ಬರೋಬ್ಬರಿ 1 ಕೋಟಿ ಮೌಲ್ಯದ ಹೈಡ್ರೋವೀಡ್ ಗಾಂಜಾ ವಶಕ್ಕೆ ಪಡೆದಿದ್ದಾರೆ.