alex Certify ‘ಗಾಂಧಿ ಜಯಂತಿ’ ಅಂಗವಾಗಿ ಪ್ರಾಣಿ ವಧೆ – ಮಾಂಸ ಮಾರಾಟ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಗಾಂಧಿ ಜಯಂತಿ’ ಅಂಗವಾಗಿ ಪ್ರಾಣಿ ವಧೆ – ಮಾಂಸ ಮಾರಾಟ ನಿಷೇಧ

ಅಕ್ಟೋಬರ್ 2ರ ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.

ಹೀಗಾಗಿ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು (ಪಶುಪಾಲನೆ) ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇದನ್ನು ಉಲ್ಲಂಘಿಸಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡಿದರೆ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...