alex Certify ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ

ಅಹಮದಾಬಾದ್: ಗುಜರಾತ್ ನ 17ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಅಹಮದಾಬಾದ್ ನ ರಾಜಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವೃತ ನೂತನ ಸಿ ಎಂ ಭೂಪೇಂದ್ರ ಪಟೇಲ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಇಂದು ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭೂಪೇಂದ್ರ ಪಟೇಲ್ ಒಬ್ಬರೇ ಪ್ರಮಾಣವಚನ ಸ್ವೀಕರಿಸಿದ್ದು, ನೂತನ ಸಚಿವರ ಪಟ್ಟಿ ಇನ್ನೂ ಸಿದ್ಧಗೊಂಡಿಲ್ಲ ಎನ್ನಲಾಗಿದೆ.

ಪದಗ್ರಹಣ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...