alex Certify ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಗೆ ‘ಬಿಗ್ ಶಾಕ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಗೆ ‘ಬಿಗ್ ಶಾಕ್’

ಗುಜರಾತ್ ವಿಧಾನಸಭೆಗೆ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು, ಆದರೆ ಇದಕ್ಕೂ ಮುನ್ನವೇ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗುವ ಸಾಧ್ಯತೆ ಕಂಡುಬಂದಿದೆ. ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆಯುವುದು ಖಚಿತವಾಗಿದೆ.

ಇತ್ತೀಚೆಗೆ ಗುಜರಾತಿನಲ್ಲಿ ನಡೆದ ಕಾಂಗ್ರೆಸ್ ರ್ಯಾಲಿ ಸಂದರ್ಭದಲ್ಲಿ ರಾಹುಲ್ ಗಾಂಧಿ ಬೇಕೆಂದೇ ಹಾರ್ದಿಕ್ ಪಟೇಲ್ ಅವರನ್ನು ನಿರ್ಲಕ್ಷಿಸಿದರು ಎಂಬ ಮಾತುಗಳು ಕೇಳಿಬರುತ್ತಿವೆ. ಜಿಗ್ನೇಶ್ ಮೇವಾನಿ ಅವರ ಹೆಸರನ್ನು ಪ್ರಸ್ತಾಪಿಸಿದರೂ ಸಹ ಹಾರ್ದಿಕ್ ಪಟೇಲ್ ಹೆಸರನ್ನು ರಾಹುಲ್ ಹೇಳಲಿಲ್ಲ.

ಅಲ್ಲದೆ ಗುಜರಾತ್ ಕಾಂಗ್ರೆಸ್ ನಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಅಸಮಾಧಾನ ಹೊಂದಿರುವ ಹಾರ್ದಿಕ್ ಪಟೇಲ್, ಇದೀಗ ರಾಹುಲ್ ಗಾಂಧಿ ಅವರು ಸಹ ತಮ್ಮನ್ನು ಕಡೆಗಣಿಸಿರುವುದರಿಂದ ಆಕ್ರೋಶಗೊಂಡು ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...