alex Certify ಗುರುಗ್ರಾಮದಲ್ಲಿ ಸೆಕ್ಸ್ ದಂಧೆ ಭೇದಿಸಿದ ಪೊಲೀಸರು: ಇಬ್ಬರು ವಿದೇಶಿ ಪ್ರಜೆಗಳು ಅಂದರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುರುಗ್ರಾಮದಲ್ಲಿ ಸೆಕ್ಸ್ ದಂಧೆ ಭೇದಿಸಿದ ಪೊಲೀಸರು: ಇಬ್ಬರು ವಿದೇಶಿ ಪ್ರಜೆಗಳು ಅಂದರ್

ಗುರುಗ್ರಾಮ: ಅತಿಥಿಗೃಹದಲ್ಲಿ ನಡೆಸುತ್ತಿದ್ದ ಸೆಕ್ಸ್ ದಂಧೆಯನ್ನು ಪೊಲೀಸರು ಭೇದಿಸಿದ್ದು, ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ.

ಮಂಗಳವಾರ ರಾತ್ರಿ, ಗುರುಗ್ರಾಮ್ ಪೊಲೀಸರು, ಸಿಎಂ ಫ್ಲೈಯಿಂಗ್ ಸ್ಕ್ವಾಡ್‌ನೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ.

ಗುರುಗ್ರಾಮದ ಸೆಕ್ಟರ್ 49 ನಲ್ಲಿರುವ ಅತಿಥಿ ಗೃಹದಲ್ಲಿ ಸೆಕ್ಸ್ ರ್ಯಾಕೆಟ್ ಅನ್ನು ಭೇದಿಸಿದ್ದು, ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ವರದಿಯ ಪ್ರಕಾರ, ನಾಲ್ವರನ್ನು ಬಂಧಿಸಲಾಗಿದೆ. ಆದರೆ, ಇಬ್ಬರು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಆರೋಪಿಗಳನ್ನು ಹಿಡಿಯಲು ಜಂಟಿ ತಂಡವು ಇಬ್ಬರು ನಕಲಿ ಗ್ರಾಹಕರನ್ನು ಅತಿಥಿ ಗೃಹದೊಳಗೆ ಕಳುಹಿಸಿ, ನಂತರ ರೆಡ್ ಹ್ಯಾಂಡ್ ಆಗಿ ಸೆರೆಹಿಡಿಯಲಾಗಿದೆ. ಇದೀಗ ಈ ಸಂಬಂಧ ಸೆಕ್ಟರ್ 50 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...