alex Certify ‘ಗೂಗ್ಲಿ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 8 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಗೂಗ್ಲಿ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 8 ವರ್ಷ

ಪವನ್ ಒಡೆಯರ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಗೂಗ್ಲಿ’ ಚಿತ್ರವನ್ನು 2013 ಜುಲೈ 19ರಲ್ಲಿ ರಾಜ್ಯಾದ್ಯಂತ ಬಿಡುಗಡೆ ಮಾಡಲಾಗಿತ್ತು. ಈ ಸಿನಿಮಾ ರಿಲೀಸ್ ಆಗಿ ಇಂದಿಗೆ 8 ವರ್ಷಗಳಾಗಿವೆ. ಈ ಚಿತ್ರ ಸೂಪರ್ ಡೂಪರ್ ಹಿಟ್ ಕೂಡ ಆಗಿತ್ತು.

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಲವ್ ಸ್ಟೋರಿ ಆಧಾರಿತ ಈ ಚಿತ್ರದಲ್ಲಿ ಕೃತಿ ಖರಬಂದ ನಾಯಕಿಯಾಗಿ ನಟಿಸಿದ್ದರು. ಈ ಸಿನಿಮಾ ಹಾಡುಗಳು ಸಾಕಷ್ಟು ಜನಪ್ರಿಯತೆ ಪಡೆದಿದ್ದವು. ಅನಂತನಾಗ್, ಸುಧಾ ಬೆಳವಾಡಿ, ಸಾಧುಕೋಕಿಲ, ನೀನಾಸಂ ಅಶ್ವತ್ಥ್, ದೀಪು, ಅಶೋಕ್ ಶರ್ಮ ಸೇರಿದಂತೆ ಮುಂತಾದ ಕಲಾವಿದರ ದಂಡೇ ಈ ಸಿನಿಮಾದಲ್ಲಿತ್ತು ಜಯಣ್ಣ – ಭೋಗೇಂದ್ರ ತಮ್ಮ ಜಯಣ್ಣ ಕಂಬೈನ್ಸ್ ಬ್ಯಾನರ್ ನಿಂದ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...