alex Certify ‘ಗೃಹಜ್ಯೋತಿ’ ಯೋಜನೆ: ಅರ್ಜಿ ಸ್ಥಿತಿಗತಿ ಪರಿಶೀಲಿಸಲು ಇಲ್ಲಿದೆ ‘ಲಿಂಕ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಗೃಹಜ್ಯೋತಿ’ ಯೋಜನೆ: ಅರ್ಜಿ ಸ್ಥಿತಿಗತಿ ಪರಿಶೀಲಿಸಲು ಇಲ್ಲಿದೆ ‘ಲಿಂಕ್’

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ, 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿದ್ದು, ಅರ್ಜಿ ಸ್ವೀಕಾರ ಆರಂಭವಾಗಿದೆ.

ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಂಡವರು ತಮ್ಮ ಅರ್ಜಿಯ ಸ್ಥಿತಿಗತಿ ಪರಿಶೀಲಿಸುವ ಸಲುವಾಗಿ ಇಂಧನ ಇಲಾಖೆ, ಅಂತರ್ಜಾಲ ಲಿಂಕ್ ಬಿಡುಗಡೆ ಮಾಡಿದ್ದು ಇದರ ಮಾಹಿತಿ ಇಲ್ಲಿದೆ.

ಈಗಾಗಲೇ ಅರ್ಜಿ ಸಲ್ಲಿಸಿರುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/statucTrack/Track_Status ಮೂಲಕ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...