alex Certify ಗೆಳೆಯರೊಂದಿಗೆ ಇಸ್ಪೀಟ್ ಆಡುವಾಗಲೇ ಹೃದಯಾಘಾತ; ಜೆಡಿಎಸ್ ಮುಖಂಡ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೆಳೆಯರೊಂದಿಗೆ ಇಸ್ಪೀಟ್ ಆಡುವಾಗಲೇ ಹೃದಯಾಘಾತ; ಜೆಡಿಎಸ್ ಮುಖಂಡ ಸಾವು

ಸಾವು ಎನ್ನುವುದು ಯಾವ ಸಂದರ್ಭದಲ್ಲಿ, ಯಾವ ರೀತಿ ಬರುತ್ತದೆ ಎಂದು ಹೇಳಲು ಯಾರಿಗೂ ಸಾಧ್ಯವಿಲ್ಲ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಹೃದಯಘಾತದ ಪ್ರಕರಣಗಳು ಹೆಚ್ಚಾಗತೊಡಗಿವೆ.

ಇಂಥವುದೇ ಒಂದು ಸಾವಿನ ಪ್ರಕರಣ ಈಗ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಗೆಳೆಯರೊಂದಿಗೆ ಇಸ್ಪೀಟ್ ಆಡುವಾಗಲೇ ಜೆಡಿಎಸ್ ಮುಖಂಡರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೈಸೂರಿನ ಜೆಡಿಎಸ್ ಮುಖಂಡ ಅಶ್ವತ್ ಚಿಯಾ ಸಾವನ್ನಪ್ಪಿದವರಾಗಿದ್ದು, ಇವರು ಮೈಸೂರು – ಬೆಂಗಳೂರು ರಸ್ತೆಯಲ್ಲಿರುವ ರಿಕ್ರಿಯೇಶನ್ ಕ್ಲಬ್ ಒಂದರಲ್ಲಿ ಗೆಳೆಯರ ಜೊತೆ ಇಸ್ಪೀಟ್ ಆಡುವಾಗ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...