alex Certify ‘ಗೌಳಿ’ ಚಿತ್ರದಲ್ಲಿ ಶ್ರೀನಗರ ಕಿಟ್ಟಿಗೆ ಜೋಡಿಯಾದ ಪಾವನಾ ಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಗೌಳಿ’ ಚಿತ್ರದಲ್ಲಿ ಶ್ರೀನಗರ ಕಿಟ್ಟಿಗೆ ಜೋಡಿಯಾದ ಪಾವನಾ ಗೌಡ

ಶ್ರೀನಗರ ಕಿಟ್ಟಿ ನಟನೆಯ ಸೂರ ನಿರ್ದೇಶನದ ಬಹುನಿರೀಕ್ಷೆಯ ‘ಗೌಳಿ’ ಚಿತ್ರದಲ್ಲಿ ಪಾವನಾ ಗೌಡ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಪಾವನಾ ಗೌಡ ಈಗಾಗಲೇ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ ಇತ್ತೀಚೆಗಷ್ಟೇ ಶ್ರೀನಗರ ಕಿಟ್ಟಿ ಅವರ ಹುಟ್ಟುಹಬ್ಬದ ಪ್ರಯುಕ್ತ ‘ಗೌಳಿ’ ಚಿತ್ರದ ಮೋಷನ್ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿತ್ತು. ಶ್ರೀನಗರ ಕಿಟ್ಟಿ ಅವರ ಹೊಸ ಲುಕ್ ಗೆ ಪ್ರೇಕ್ಷಕರು ಫಿದಾ ಆಗಿದ್ದರು.

‘ಲಂಕೆ’ ಚಿತ್ರದ ವಿಡಿಯೋ ಸಾಂಗ್ ರಿಲೀಸ್

ರಘು ಸಿಂಗಮ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಶಶಾಂಕ್ ಶೇಷಗಿರಿ ಸಂಗೀತ ಸಂಯೋಜನೆ ನೀಡಿದ್ದಾರೆ. ಇದೊಂದು ಪಕ್ಕಾ ಕಮರ್ಷಿಯಲ್ ಎಂಟರ್ ಟೇನ್ ಮೆಂಟ್ ಸಿನಿಮಾ ಎಂದು ಹೇಳಲಾಗಿದೆ ಆಗಸ್ಟ್ ತಿಂಗಳಲ್ಲಿ ಸಿನಿಮಾ ಶೂಟಿಂಗ್ ಆರಂಭಿಸಲು ಚಿತ್ರತಂಡ ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...