alex Certify ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆ; ಸುತ್ತಮುತ್ತಲ ಮನೆಗಳಿಗೆ ಎಚ್ಚರಿಕೆ ನೀಡಿದ ಅಧಿಕಾರಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆ; ಸುತ್ತಮುತ್ತಲ ಮನೆಗಳಿಗೆ ಎಚ್ಚರಿಕೆ ನೀಡಿದ ಅಧಿಕಾರಿಗಳು

ಕಾರವಾರ: ಮಾರ್ಗಮಧ್ಯೆಯೇ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಗ್ಯಾಸ್ ಸೋರಿಕೆಯಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಹನ್ಮಾವು ಕ್ರಾಸ್ ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು, ಸುತ್ತಮುತ್ತಲ ಮನೆಗಳಲ್ಲಿ ಒಲೆ, ಲೈಟ್ ಹಚ್ಚದಂತೆ ಮನವಿ ಮಾಡಿದ್ದಾರೆ.

ಟ್ಯಾಂಕರ್ ನಿಂದ ಗ್ಯಾಸ್ ಸೋರುತ್ತಿದ್ದು, ಗ್ಯಾಸ್ ಸೋರಿಕೆ ತಡೆಗೆ ಅಗ್ನಿ ಶಾಮಕ ದಳ ಸಿಬ್ಬಂದಿ ಯತ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...