alex Certify ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ರಾಜ್ಯದ 2 ಗ್ರಾಪಂಗೆ ಒಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ರಾಜ್ಯದ 2 ಗ್ರಾಪಂಗೆ ಒಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ

ರಾಜ್ಯದ ಎರಡು ಗ್ರಾಮ ಪಂಚಾಯತ್‌ಗೆ ಒಂದರಂತೆ ಕೆಪಿಎಸ್‌ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

ಕರ್ನಾಟಕ ಪಬ್ಲಿಕ್‌ ಸ್ಕೂಲ್‌(ಕೆಪಿಎಸ್‌) ಯಶಸ್ಸಿನ ಹಿನ್ನೆಲೆ, ರಾಜ್ಯದಲ್ಲಿ ಈ ಶಾಲೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ರಾಜ್ಯದ ಎರಡು ಗ್ರಾಮ ಪಂಚಾಯತ್‌ಗೆ ಒಂದರಂತೆ ಕೆಪಿಎಸ್‌ ಶಾಲೆಗಳನ್ನು ಆರಂಭಿಸಲಾಗುವುದು. ಈ ಮೂಲಕ ಮುಂದಿನ ಮೂರು ವರ್ಷದೊಳಗೆ ರಾಜ್ಯದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಪ್ರಾರಂಭಿಸಲಾಗುವುದು. ಈಗಿರುವ ಅಂದಾಜು 300 ಕೆಪಿಎಸ್‌ಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಮಾರ್ಚ್‌ ಅಂತ್ಯದೊಳಗೆ ಪ್ರತ್ಯೇಕವಾಗಿ 500 ಶಾಲೆಗಳನ್ನು ಕೆಪಿಎಸ್‌ಗಳನ್ನಾಗಿ ಮೇಲ್ದರ್ಜೆಗೇರಿಸುವ ಗುರಿ ಇದೆ ಎಂದು ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...