alex Certify ಚಡ್ಡಿಯಲ್ಲಿ ಪದೇ ಪದೇ ಮೂತ್ರ ವಿಸರ್ಜನೆ ಮಾಡುತ್ತಿದ್ದ ಬಾಲಕನಿಗೆ ವಿಚಿತ್ರ ಶಿಕ್ಷೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಡ್ಡಿಯಲ್ಲಿ ಪದೇ ಪದೇ ಮೂತ್ರ ವಿಸರ್ಜನೆ ಮಾಡುತ್ತಿದ್ದ ಬಾಲಕನಿಗೆ ವಿಚಿತ್ರ ಶಿಕ್ಷೆ…!

ಚಡ್ಡಿಯಲ್ಲಿ ಪದೇ ಪದೇ ಮೂತ್ರ ವಿಸರ್ಜನೆ ಮಾಡುತ್ತಿದ್ದ ಪುಟ್ಟ ಬಾಲಕನೊಬ್ಬನಿಗೆ ವಿಚಿತ್ರ ಶಿಕ್ಷೆ ನೀಡಲಾಗಿದೆ. ಇಂಥದೊಂದು ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಅಂಗನವಾಡಿಯೊಂದರಲ್ಲಿ ನಡೆದಿದೆ.

ಮೂರು ವರ್ಷದ ಈ ವಿದ್ಯಾರ್ಥಿಯನ್ನು ಬೆದರಿಸುವ ಸಲುವಾಗಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಮತ್ತು ಸಹಾಯಕಿ ಆತನ ಗುಪ್ತಾಂಗಕ್ಕೆ ಬೆಂಕಿ ಕಡ್ಡಿಯಿಂದ ಸುಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇದರ ಪರಿಣಾಮ ಬಾಲಕನ ಗುಪ್ತಾಂಗಕ್ಕೆ ಸುಟ್ಟ ಗಾಯಗಳಾಗಿದ್ದು, ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಶಿಕ್ಷಕಿ ಹಾಗೂ ಸಹಾಯಕಿಗೆ ವಿವರಣೆ ನೀಡುವಂತೆ ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...