alex Certify ಚರ್ಮದಲ್ಲಿರುವ ಡೆಡ್ ʼಸ್ಕಿನ್ʼ ನಿವಾರಿಸಲು ಈ ಸ್ಕ್ರಬ್ ಗಳನ್ನು ಬಳಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚರ್ಮದಲ್ಲಿರುವ ಡೆಡ್ ʼಸ್ಕಿನ್ʼ ನಿವಾರಿಸಲು ಈ ಸ್ಕ್ರಬ್ ಗಳನ್ನು ಬಳಸಿ

ಚರ್ಮದಲ್ಲಿ ಡೆಡ್ ಸ್ಕಿನ್ ಇದ್ದಾಗ ಮುಖದ ಕಾಂತಿ ಹೆಚ್ಚಾಗುತ್ತದೆ. ಮುಖ ವಾಶ್ ಮಾಡುವುದರಿಂದ ಈ ಡೆಡ್ ಸ್ಕಿನ್ ಗಳನ್ನು ನಿವಾರಿಸಲು ಆಗುವುದಿಲ್ಲ. ಅದರ ಬದಲು ಈ ಸ್ಕ್ರಬ್ ಗಳನ್ನು ಬಳಸಿ ಮುಖದ ಕಾಂತಿ ಹೆಚ್ಚಿಸಿ.

ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ ಅಧಿಕವಾಗಿರುತ್ತದೆ. ಬ್ಲೀಚಿಂಗ್ ಗುಣಗಳಿವೆ. ನಿಂಬೆ ಹಣ್ಣಿನ ರಸದೊಂದಿಗೆ ಅಡುಗೆ ಸೋಡಾ ಬೆರೆಸಿ 7-10 ನಿಮಿಷಗಳ ಕಾಲ ಸ್ಕ್ರಬ್ ಮಾಡುವುದರಿಂದ ಸತ್ತ ಕೋಶಗಳು ನಿವಾರಣೆಯಾಗುತ್ತದೆ. ಬಳಿಕ ಬೆಚ್ಚಗಿನ ನೀರಿನಲ್ಲಿ ವಾಶ್ ಮಾಡಿ. ವಾರದಲ್ಲಿ 1 ಬಾರಿ ಹೀಗೆ ಮಾಡಿ.

ಜೇನುತುಪ್ಪ ಮತ್ತು ಸಕ್ಕರೆ ಬೆರೆಸಿ ಚರ್ಮದ ಮೇಲೆ 10 ನಿಮಿಷಗಳ ಕಾಲ ಸ್ಕ್ರಬ್ ಮಾಡಿ ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದನ್ನು ವಾರದಲ್ಲಿ ಮೂರು ಬಾರಿ ಮಾಡಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...