alex Certify ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸೇವಿಸಿ ತುಳಸಿ ಚಟ್ನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸೇವಿಸಿ ತುಳಸಿ ಚಟ್ನಿ

ತುಳಸಿಯನ್ನು ಆಯುರ್ವೇದದಲ್ಲಿ ಬಳಸುತ್ತಾರೆ. ಇದು ಔಷಧೀಯ ಗುಣಗಳನ್ನು ಹೊಂದಿದೆ. ಇದು ಅನೇಕ ರೋಗಗಳನ್ನು ನಿವಾರಿಸಲು ಸಹಕಾರಿಯಾಗಿದೆ.

ಚಳಿಗಾಲದಲ್ಲಿ ಕಾಡುವಂತಹ ಶೀತ, ಕಫ, ಕೆಮ್ಮು, ಜ್ವರದಂತಹ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ಹಾಗಾಗಿ ಚಳಿಗಾಲದಲ್ಲಿ ತುಳಸಿ ಚಟ್ನಿಯನ್ನು ತಯಾರಿಸಿ ಸೇವಿಸಿ.

ರೈತರಿಗೆ ಮತ್ತೊಂದು ಗುಡ್ ನ್ಯೂಸ್: 3 ಲಕ್ಷ ರೂ. ಸಾಲ ಸೌಲಭ್ಯದ ಪಶು ಕಿಸಾನ್ ಕ್ರೆಡಿಟ್ ಯೋಜನೆ

ಬೇಕಾಗುವ ಸಾಮಾಗ್ರಿಗಳು : ¼ ಕಪ್ ತುಳಸಿ ಎಲೆ, ಕೊತ್ತಂಬರಿ ಸೊಪ್ಪು 1 ಕಪ್, ಶುಂಠಿ 1 ಇಂಚು, ರುಚಿಗೆ ತಕ್ಕಷ್ಟು ಉಪ್ಪು, ಕೆಂಪುಮೆಣಸಿನ ಕಾಯಿ 2, ಹಸಿಮೆಣಸಿನಕಾಯಿ 2, ಆಲಿವ್ ಆಯಿಲ್ 2 ಚಮಚ, ನಿಂಬೆ ರಸ 1 ಚಮಚ, ಟೊಮೆಟೊ 2.

ಮಾಡುವ ವಿಧಾನ : ಮಿಕ್ಸಿ ಜಾರ್ ನಲ್ಲಿ ತುಳಸಿ ಎಲೆ, ಕೊತ್ತಂಬರಿ ಸೊಪ್ಪು, ಕೆಂಪು ಮೆಣಸಿನ ಕಾಯಿ, ಶುಂಠಿ, ಹಸಿಮೆಣಸಿನಕಾಯಿ, ಆಲಿವ್ ಆಯಿಲ್, ನಿಂಬೆರಸ ಮತ್ತು ಉಪ್ಪನ್ನು ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ಆಗ ತುಳಸಿ ಚಟ್ನಿ ರೆಡಿಯಾಗುತ್ತದೆ. ಇದನ್ನು ಪಕೋಡ, ಸಮೋಸಾ ಜೊತೆ ಸೇವಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...