alex Certify ಚಾಂಪಿಯನ್ ಚಿತ್ರದ ವಿಡಿಯೋ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಂಪಿಯನ್ ಚಿತ್ರದ ವಿಡಿಯೋ ಹಾಡು ರಿಲೀಸ್

ಶಾಹುರಾಜ್ ಶಿಂಧೆ ನಿರ್ದೇಶನದ ಬಹುನಿರೀಕ್ಷಿತ ಚಾಂಪಿಯನ್ ಚಿತ್ರ ಇದೇ ತಿಂಗಳು 14ರಂದು ರಾಜ್ಯಾದ್ಯಂತ ತೆರೆ ಮೇಲೆ ಬರಲಿದ್ದು, ಈ ಸಿನಿಮಾ ‘ಕ್ರೇಜಿ ಹಾರ್ಟಿಗೆ’ ಎಂಬ ವೀಡಿಯೋ ಹಾಡೊಂದನ್ನು ನಿನ್ನೆಯಷ್ಟೇ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು ಸಾಕಷ್ಟು ವೀಕ್ಷಣೆ ಪಡೆದಿದೆ.

ಶಿವಂ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಶಿವಾನಂದ್ ಎಸ್ ನೀಲಣ್ಣ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಸಚಿನ್ ಧನ್ ಪಾಲ್ ಹಾಗೂ ಅದಿತಿ ಪ್ರಭುದೇವ ಮುಖ್ಯಭೂಮಿಕೆಯಲ್ಲಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಹಾಗೂ ಧನು ಮಾಸ್ಟರ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಈಗಾಗಲೇ ಈ ಸಿನಿಮಾ ಟ್ರೈಲರ್ ಮೂಲಕವೇ ಭರ್ಜರಿ ಸೌಂಡ್ ಮಾಡಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...