alex Certify ಚಾರ್ಜ್ ಗೆ ಹಾಕಿದ್ದ ಮೊಬೈಲ್ ತೆಗೆಯುವಾಗಲೇ ದುರಂತ; ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾರ್ಜ್ ಗೆ ಹಾಕಿದ್ದ ಮೊಬೈಲ್ ತೆಗೆಯುವಾಗಲೇ ದುರಂತ; ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು

ಚಾರ್ಜ್ ಗೆಂದು ಹಾಕಿದ್ದ ಮೊಬೈಲ್ ತೆಗೆಯುವಾಗ ವಿದ್ಯುತ್ ಸ್ಪರ್ಶಿಸಿ ಬಾಲಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

9ನೇ ತರಗತಿ ವಿದ್ಯಾರ್ಥಿ ಹದಿನಾಲ್ಕು ವರ್ಷದ ರಾಫಿನ್ ಮೃತಪಟ್ಟ ಬಾಲಕನಾಗಿದ್ದು, ಮಂಗಳವಾರದಂದು ಈ ಘಟನೆ ಸಂಭವಿಸಿದೆ.

ಮಕ್ಕಳೊಂದಿಗೆ ಹೊರಗೆ ಆಟವಾಡುತ್ತಿದ್ದ ಈ ಬಾಲಕ ಮಳೆ ಬಂದ ಕಾರಣ ನೆನೆದುಕೊಂಡು ಬಂದಿದ್ದು, ಹಾಗೆಯೇ ಮೊಬೈಲ್ ಗೆ ಹಾಕಿದ್ದ ಚಾರ್ಜರ್ ತೆಗೆಯಲು ಮುಂದಾಗಿದ್ದಾನೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...