alex Certify ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ ಗೆ ಬಸ್ ಡಿಕ್ಕಿ; ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ ಗೆ ಬಸ್ ಡಿಕ್ಕಿ; ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ ಗೆ ಡಿಕ್ಕಿ ಹೊಡೆದಿರುವ ಘಟನೆ ಬಿಜ್ನೂರ್ ನಲ್ಲಿ ನಡೆದಿದೆ.

ಬುಧವಾರ ಹಾಡಹಗಲೇ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಬಸ್ ಮೊದಲಿಗೆ ಜೀಪ್ ಒಂದಕ್ಕೆ ಡಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಪಂಪ್ ಗೆ ಗುದ್ದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಣ್ಣಪುಟ್ಟ ಗಾಯಗಳೊಂದಿಗೆ ಸ್ಥಳದಲ್ಲಿದ್ದವರು ದೊಡ್ಡ ಅಪಾಯದಿಂದ ಪಾರಾಗಿದ್ದು, ಈ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

— Piyush Rai (@Benarasiyaa) July 20, 2022

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...