alex Certify ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 55‌ ನೇ ಸಿನಿಮಾ ಟೈಟಲ್ ರಿವೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 55‌ ನೇ ಸಿನಿಮಾ ಟೈಟಲ್ ರಿವೀಲ್

ಇಂದು ಎಲ್ಲೆಲ್ಲೂ ಗಣೇಶ ಚತುರ್ಥಿ ಸಂಭ್ರಮ ಮನೆಮಾಡಿದ್ದು, ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 55ನೇ ಸಿನಿಮಾದ ಟೈಟಲ್ ಹಾಗೂ ಪೋಸ್ಟರ್ ಅನ್ನು ಅನಾವರಣಗೊಳಿಸಿದ್ದಾರೆ.

ಈ ಚಿತ್ರಕ್ಕೆ ‘ಕ್ರಾಂತಿ’ ಎಂಬ ಹೆಸರಿಟ್ಟಿದ್ದು, ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಈ ಪೋಸ್ಟರ್ ಅನ್ನು ರಿಲೀಸ್ ಮಾಡಲಾಗಿದೆ. ಈ ಚಿತ್ರವನ್ನು ವಿ. ಹರಿಕೃಷ್ಣ ನಿರ್ದೇಶಿಸುತ್ತಿದ್ದು, ಶೈಲಜಾ ನಾಗ್ ಮತ್ತು ಬಿ. ಸುರೇಶ್ ನಿರ್ಮಾಣ ಮಾಡಲಿದ್ದಾರೆ.

ಮಾಜಿ ಸಿಎಂ ತೋಟದ ಮನೆಯಲ್ಲಿ ಗಣೇಶ ಚತುರ್ಥಿ ಸಂಭ್ರಮ; ಬಾಲ ಗಣೇಶನ ಜೊತೆ ಕುಮಾರಸ್ವಾಮಿ ಮಾತುಕತೆ

ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಲ್ಲೂ ಈ ಸಿನಿಮಾ ಬಿಡುಗಡೆಯಾಗಲಿದೆ. ದರ್ಶನ್ ಈ ಪೋಸ್ಟರ್ ಅನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು ಎಲ್ಲರಿಗೂ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ನಮ್ಮ ಮುಂದಿನ ಚಿತ್ರಕ್ಕೆ ‘ಕ್ರಾಂತಿ’ ಎಂಬ ಶೀರ್ಷಿಕೆ ಅಂತಿಮಗೊಳಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...