
ತುಮಕೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಗೆ ಬಿಗ್ ಶಾಕ್ ಆಗಿದೆ. ತುಮಕೂರು ಜಿಲ್ಲೆ ತುರುವೆಕೆರೆ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಜೋರಾಗಿದ್ದು, 300ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ತೊರೆದಿದ್ದಾರೆ.
ಯುವ ಕಾಂಗ್ರೆಸ್ ಅಧ್ಯಕ್ಷನಿಗೆ ಗಾಳ ಹಾಕಿರುವ ಬಿಜೆಪಿ ವಿನಯ್ ಹಾಗೂ ಶಾಸಕ ಮಸಾಲೆ ಜಯರಾಮ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರಿದ್ದಾರೆ.