alex Certify ಚೆಕ್ ಬೌನ್ಸ್ ಕೇಸ್ ನಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪಗೆ ಬೇಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚೆಕ್ ಬೌನ್ಸ್ ಕೇಸ್ ನಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪಗೆ ಬೇಲ್

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

2011ರಲ್ಲಿ ಮಧು ಬಂಗಾರಪ್ಪ ಅವರು ಆಕಾಶ್ ಆಡಿಯೋ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಂದರ್ಭದಲ್ಲಿ ರಾಜೇಶ್ ಎಕ್ಸ್ ಪೋರ್ಟ್ ಎಂಬ ಕಂಪನಿಗೆ 6.60 ಕೋಟಿ ರೂಪಾಯಿಗಳಿಗೆ ಚೆಕ್ ನೀಡಿದ್ದರು.

ಈ ಚೆಕ್ ಬ್ಯಾಂಕಿನಲ್ಲಿ ಅಮಾನ್ಯವಾದ ಕಾರಣ ರಾಜೇಶ್ ಎಕ್ಸ್ ಪೋರ್ಟ್ ಕಂಪನಿಯು ಮಧು ಬಂಗಾರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದು, ಮಂಗಳವಾರದಂದು ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನು ದೊರೆತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...