alex Certify ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಗೆ ಡೇಟ್ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಗೆ ಡೇಟ್ ಫಿಕ್ಸ್

ನವರಸ ನಾಯಕ ಜಗ್ಗೇಶ್ ಮಾರ್ಚ್ 17ರಂದು ತಮ್ಮ ಜನ್ಮದಿನವನ್ನು ಆಚರಿಸಿಕೊಂಡಿದ್ದು, ಇದೇ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಒಂದನ್ನು ನೀಡಲಾಗಿದೆ.

ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ ಏಪ್ರಿಲ್ 28ರಂದು ತೆರೆಗೆ ಬರಲಿದೆ ಎಂದು ಚಿತ್ರತಂಡ ಘೋಷಿಸಿದೆ.

ಈ ಚಿತ್ರದಲ್ಲಿ ಜಗ್ಗೇಶ್ ಗೆ ಶ್ವೇತಾ ಶ್ರೀವಾತ್ಸವ್ ನಾಯಕಿಯಾಗಿದ್ದು, ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲಂಸ್ ಬ್ಯಾನರ್ ನೋಡಿ ವಿಜಯ್ ಕಿರಂಗದೂರು ಸಿನಿಮಾ ನಿರ್ಮಾಣ ಮಾಡಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...