alex Certify ಜರ್ಮನ್ ವಿವಿಯಲ್ಲಿ ಉಚಿತ ಶಿಕ್ಷಣ ಪಡೆಯಲು ಶಿಕಾರಿಪುರದ ವಿದ್ಯಾರ್ಥಿನಿ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜರ್ಮನ್ ವಿವಿಯಲ್ಲಿ ಉಚಿತ ಶಿಕ್ಷಣ ಪಡೆಯಲು ಶಿಕಾರಿಪುರದ ವಿದ್ಯಾರ್ಥಿನಿ ಆಯ್ಕೆ

ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮ ಯೋಜನೆ ಅಡಿ ಜರ್ಮನ್ ವಿಶ್ವವಿದ್ಯಾಲಯದಲ್ಲಿ ಉಚಿತ ಶಿಕ್ಷಣ ಪಡೆಯಲು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ.

ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ಎಂ.ಎಚ್. ನಂದಿನಿ ಜರ್ಮನಿಯ ಕಸೀಲ್ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪಡೆಯಲು ಆಯ್ಕೆಯಾದ ವಿದ್ಯಾರ್ಥಿನಿಯಾಗಿದ್ದಾರೆ.

ಬೆಂಗಳೂರು ಜಿಕೆವಿಕೆಯಲ್ಲಿ ಎಂ.ಎಸ್ಸಿ ಅಗ್ರಿ ಅರ್ಥಶಾಸ್ತ್ರ ಅಧ್ಯಯನ ಮಾಡುತ್ತಿರುವ ಇವರು ಗಾಮ ಗ್ರಾಮದ ಕೃಷಿಕರಾದ ಇಂದಿರಾ, ಹನುಮಂತಪ್ಪ ಅವರ ಪುತ್ರಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...