alex Certify ಜಾರಿ ನಿರ್ದೇಶನಾಲಯದಿಂದ ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಚಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾರಿ ನಿರ್ದೇಶನಾಲಯದಿಂದ ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಚಾರಣೆ

ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದಾರೆ, ನ್ಯಾಷನಲ್​ ಹೆರಾಲ್ಡ್​ ಭಷ್ಟಾಚಾರ ಪ್ರಕರಣದ ಅಡಿಯಲ್ಲಿ ಇಡಿ ಮಲ್ಲಿಕಾರ್ಜುನ ಖರ್ಗೆಯವರನ್ನು ವಿಚಾರಣೆಗೆ ಒಳಪಡಿಸಿದೆ.

BIG NEWS: ಜೆಡಿಎಸ್​ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಎಂದ ಹೆಚ್​ಡಿಕೆ

ನ್ಯಾಷನಲ್​ ಹೆರಾಲ್ಡ್​ ಭಷ್ಟ್ರಾಚಾರ ಪ್ರಕರಣದಲ್ಲಿ ಕಾಂಗ್ರೆಸ್​ ಹಿರಿಯ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರಿಗೆ ಸಂಕಷ್ಟ ಎದುರಾಗಿದೆ.

ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್​ ನೀಡಿತ್ತು . ಅದರಂತೆ ಇಂದು ದೆಹಲಿಯ ಇಡಿ ಕಚೇರಿಗೆ ಮಲ್ಲಿಕಾರ್ಜುನ ಖರ್ಗೆ ತೆರಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...