alex Certify ಜಿಮ್ಸ್ ವೈದ್ಯರ ಎಡವಟ್ಟು; ಕಿವಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಮ್ಸ್ ವೈದ್ಯರ ಎಡವಟ್ಟು; ಕಿವಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ದುರ್ಮರಣ

ಗದಗ: ಕಿವಿ ಸಶ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ಸಂಭವಿಸಿದ್ದು, ಜಿಮ್ಸ್ ವೈದ್ಯರ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದಗ ತಾಲೂಕಿನ ಕಣವಿ-ಹೊಸೂರು ಗ್ರಾಮದ 35 ವರ್ಷದ ಸುಮಿತ್ರ ಬಡಿಗೇರ ಮೃತ ಮಹಿಳೆ. ಕಿವಿಯಲ್ಲಿ ದೊಡ್ಡ ತೂತು ಬಿದ್ದಿದ್ದರಿಂದ ಅದನ್ನು ಶಸ್ತ್ರಚಿಕಿತ್ಸೆ ಮೂಲಕ ಮುಚ್ಚಿಸಿಕೊಳ್ಳಲು ಮಹಿಳೆ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಇಂದು ‘ಹೋಮ್ ಮಿನಿಸ್ಟರ್’ ಟ್ರೈಲರ್ ರಿಲೀಸ್

ಆದರೆ ಶಸ್ತ್ರಚಿಕಿತ್ಸೆ ಬಳಿಕ ಮಹಿಳೆ ಸಾವನ್ನಪ್ಪಿದ್ದು, ಯಾವುದೋ ಇಂಜಕ್ಷನ್ ಕೊಟ್ಟಿದ್ದರಿಂದಲೇ ತನ್ನ ಪತ್ನಿ ಸಾವನ್ನಪ್ಪಿದ್ದಾಳೆ ಎಂದು ಪತಿ ಕಣ್ಣೀರಿಟ್ಟಿದ್ದಾರೆ. ಪತ್ನಿ ಸಾವಿನ ಬೆನ್ನಲ್ಲೇ ತಾನೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಆಸ್ಪತ್ರೆ ಆಂಬುಲೆನ್ಸ್ ಚಕ್ರದಡಿ ಸಿಲುಕಿ ಸಾಯಲು ಯತ್ನಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...