alex Certify ಜೀರ್ಣಕ್ರಿಯೆ ಹೆಚ್ಚಿಸಲು ಸಹಾಯ ಮಾಡುವ ತುಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೀರ್ಣಕ್ರಿಯೆ ಹೆಚ್ಚಿಸಲು ಸಹಾಯ ಮಾಡುವ ತುಪ್ಪ

ತುಪ್ಪ ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಕೆಲವರು ತುಪ್ಪವನ್ನು ಸೇವಿಸಿದರೆ ಕೆಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ತೂಕ ಹೆಚ್ಚಾಗುತ್ತದೆ ಎಂದು ಹೇಳುತ್ತಾರೆ. ಆದರೆ ಇದು ಸುಳ್ಳು, ತುಪ್ಪದ ಬಗ್ಗೆ ಇರುವ ಈ ತಪ್ಪು ಕಲ್ಪನೆಗಳನ್ನು ನಂಬಬೇಡಿ.

*ತುಪ್ಪ ಸೇವನೆಯಿಂದ ತೂಕ ಹೆಚ್ಚಾಗುತ್ತದೆ ಎಂದು ಹೇಳುತ್ತಾರೆ. ಆದರೆ ತುಪ್ಪ ತೂಕವನ್ನು ಹೆಚ್ಚಿಸುವುದಿಲ್ಲ. ದೇಹವನ್ನು ಫಿಟ್ ಆಗಿ ಇರಿಸುತ್ತದೆ. ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ.

*ತುಪ್ಪವನ್ನು ಸೇವಿಸುವುದರಿಂದ ಹೃದಯಾಘಾತವಾಗುತ್ತದೆ ಮತ್ತು ಪಾರ್ಶ್ವವಾಯುವಿಗೆ ಕಾರಣವಾಗುತ್ತದೆ ಎಂದು ಹೇಳುತ್ತಾರೆ. ಆದರೆ ದೇಸಿ ತುಪ್ಪ ವಿಟಮಿನ್ ಎ, ಇ, ಡಿಯಂತಹ ಅಂಶಗಳನ್ನು ಹೊಂದಿರುತ್ತದೆ. ಇದು ಕೊಬ್ಬನ್ನು ಕರಗಿಸಿ ಹೃದಯವನ್ನು ಆರೋಗ್ಯವಾಗಿಡುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...