alex Certify ‘ಜೀವಂತ ಪ್ರಮಾಣ ಪತ್ರ’ ಸಲ್ಲಿಸುವ ಕುರಿತಂತೆ ‘ಪಿಂಚಣಿ’ ದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಜೀವಂತ ಪ್ರಮಾಣ ಪತ್ರ’ ಸಲ್ಲಿಸುವ ಕುರಿತಂತೆ ‘ಪಿಂಚಣಿ’ ದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಶಿವಮೊಗ್ಗ: ಪಿಂಚಣಿದಾರರು ಜೀವಂತ ಪ್ರಮಾಣ ಪತ್ರ ಸಲ್ಲಿಸುವುದು ಅತ್ಯವಶ್ಯಕವಾಗಿದ್ದು, ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಪಿಂಚಣಿದಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಪಿಂಚಣಿದಾರರ, ಕುಟುಂಬ ಪಿಂಚಣಿದಾರರ ಜೀವಂತ ಪ್ರಮಾಣ ಪತ್ರವನ್ನು ನವೆಂಬರ್ ನಲ್ಲಿ ನೀಡುವಂತೆ ಜಿಲ್ಲಾ ಖಜಾನೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ತಾಲೂಕು ಕೇಂದ್ರದಲ್ಲಿನ ಎಲ್ಲ ಸ್ಥಳೀಯ ಸಂಸ್ಥೆಗಳ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು ತಾಲೂಕು ಕೇಂದ್ರದಲ್ಲಿನ ಉಪ ಖಜಾನೆ ಕಚೇರಿಗೆ ಸಲ್ಲಿಸುವಂತೆ ಅವರು ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...