alex Certify ಜುಲೈ 12ರಂದು ‘ಭಜರಂಗಿ 2’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜುಲೈ 12ರಂದು ‘ಭಜರಂಗಿ 2’ ಚಿತ್ರದ ಟೀಸರ್ ರಿಲೀಸ್

ಜುಲೈ 12ರಂದು ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 59ನೇ ವಸಂತಕ್ಕೆ ಕಾಲಿಡುತ್ತಿದ್ದು ಅವರ ನಟನೆಯ ಬಹುನಿರೀಕ್ಷೆಯ ‘ಭಜರಂಗಿ 2’ ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಲಿದ್ದಾರೆ. ಎ ಹರ್ಷ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಜುಲೈ 12 ಬೆಳಿಗ್ಗೆ 10.05ಕ್ಕೆ ಟೀಸರ್ ಬಿಡುಗಡೆ ಮಾಡುವುದಾಗಿ ಎ ಹರ್ಷ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಈ ಚಿತ್ರ ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ನಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಇತ್ತೀಚೆಗಷ್ಟೇ ಶಿವರಾಜ್ ಕುಮಾರ್ ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುವುದಿಲ್ಲ ಎಂದು ತಿಳಿಸಿದ್ದರು. ಕೊರೊನಾ ಕಾರಣದಿಂದ ಈ ನನ್ನ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ ಸಾಮಾಜಿಕ ಜಾಲತಾಣದಲ್ಲೇ ನನಗೆ ಶುಭಾಶಯ ತಿಳಿಸಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದರು. ಇದೀಗ ಟೀಸರ್ ರಿಲೀಸ್ ಮಾಡುತ್ತಿದ್ದು ಶಿವರಾಜ್ ಕುಮಾರ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...