alex Certify ಜೂನ್ 12ರಂದು ‘ಶುಗರ್ ಫ್ಯಾಕ್ಟರಿ’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೂನ್ 12ರಂದು ‘ಶುಗರ್ ಫ್ಯಾಕ್ಟರಿ’ ಚಿತ್ರದ ಟೀಸರ್ ರಿಲೀಸ್

ದೀಪಕ್ ಅರಸ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ನಟನೆಯ ‘ಶುಗರ್ ಫ್ಯಾಕ್ಟರಿ’ ಚಿತ್ರದ ಟೀಸರ್ ಅನ್ನು ಇದೇ ತಿಂಗಳು ಜೂನ್ 12ರಂದು ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಿದ್ದಾರೆ.

ಯೋಗ ಮಾಡಲು ಹೋಗಿ ಟ್ರೋಲ್‌ ಗೊಳಗಾದ ರಾಖಿ

ಈ ಚಿತ್ರದಲ್ಲಿ ಅದ್ವಿತಿ ಶೆಟ್ಟಿ, ಸೋನಾಲ್ ಮೊಂಟೇರಿಯೋ, ಹಾಗೂ ಶಿಲ್ಪಾ ಶೆಟ್ಟಿ ನಾಯಕಿಯರಾಗಿ ನಟಿಸಿದ್ದು, ಗಿರೀಶ್ ಆರ್ ಈ ಸಿನಿಮಾವನ್ನು ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಟೀಸರ್ ಅನ್ನು ವೀಕ್ಷಿಸಲು ಡಾರ್ಲಿಂಗ್ ಕೃಷ್ಣ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...